ಸುದ್ದಿ ಸಂಕ್ಷಿಪ್ತ

ರಾಷ್ಟ್ರೀಯ ಸೇವಾ ಶಿಬಿರ

ಪದವಿಪೂರ್ವ ಶಿಕ್ಷಣ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಜಯಲಕ್ಷ್ಮೀ ದೇವಿ ಸ್ಮಾರಕ ಸಂಯುಕ್ತ ಪದವಿ ಪೂರ್ವ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ “ವಿಜ್ಞಾನ ಮತ್ತು ವೈಜ್ಞಾನಿಕ ಮನೋಭಾವನೆಗಾಗಿ ವಿದ್ಯಾರ್ಥಿಗಳು” ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರವನ್ನು ಅ.16 ರಿಂದ ಅ.22ರವರೆಗೆ ಜಯಲಕ್ಷ್ಮೀ ಹೋಬಳಿಯ, ಮಾವಿನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

Leave a Reply

comments

Related Articles

error: