ಸುದ್ದಿ ಸಂಕ್ಷಿಪ್ತ

ಜು.16ಕ್ಕೆ ಕೇಂಪೇಗೌಡ ಪ್ರಶಸ್ತಿ ಪ್ರದಾನ ಸಮಾರಂಭ

ಮೈಸೂರು,ಜು.15 : ನಾಡಪ್ರಭು ಕೆಂಪೇಗೌಡ ಜಯಂತಿಯಂಗವಾಗಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಜು.16ರ ಸಂಜೆ 5ಕ್ಕೆ ಕಲಾಮಂದಿರದ ಮನೆಯಂಗಳದಲ್ಲಿ ಹಮ್ಮಿಕೊಳ್ಳಲಾಗಿದೆ.

ಶಾಸಕ ವಾಸು ಪ್ರಶಸ್ತಿ ಪ್ರದಾನ ಮಾಡುವರು,  ಕಸಾಪ ಮಾಜಿ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಅಧ್ಯಕ್ಷತೆ ವಹಿಸುವರು, ಮುಖ್ಯ ಭಾಷಣಕಾರರಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಆರ್. ರವಿ ಪಾಲ್ಗೊಳ್ಳುವರು. (ಕೆ.ಎಂ.ಆರ್)

Leave a Reply

comments

Related Articles

error: