ಸುದ್ದಿ ಸಂಕ್ಷಿಪ್ತ

ಅರೆಭಾಷೆ ಸಂಸ್ಕೃತಿ ಪರಿಪಾಲಕರ ಸಮಾಗಮ ಕಾರ್ಯಕ್ರಮ

ಮಡಿಕೇರಿ ಜು.17:-ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ಮೈಸೂರು ಕೊಡಗು ಗೌಡ ಸಮಾಜ ವತಿಯಿಂದ ಜುಲೈ, 23 ರಂದು ಬೆಳಗ್ಗೆ 9.30 ಗಂಟೆಗೆ ಮೈಸೂರಿನ ಕೊಡಗು ಗೌಡ ಸಮಾಜದಲ್ಲಿ ಅರೆಭಾಷೆ ಸಂಸ್ಕೃತಿ ಪರಿಪಾಲಕರ ಸಮಾಗಮ ಕಾರ್ಯಕ್ರಮ ನಡೆಯಲಿದೆ.

ಮೈಸೂರು ಚಾಮರಾಜ ಕ್ಷೇತ್ರದ ಶಾಸಕರಾದ ವಾಸು, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಕೊಲ್ಯದ ಗಿರೀಶ್, ವಿರಾಜಪೇಟೆ ಕ್ಷೇತ್ರದ ಶಾಸಕರಾದ ಕೆ.ಜಿ.ಬೋಪಯ್ಯ ಇತರರು ಪಾಲ್ಗೊಳ್ಳಲಿದ್ದಾರೆ. (ವರದಿ: ಕೆ.ಸಿ.ಐ, ಎಲ್.ಜಿ)

Leave a Reply

comments

Related Articles

error: