ಮೈಸೂರು

ವೈಷ್ಣವಿ ಚಿತ್ರತಂಡದೊಂದಿಗೆ ಚಿಂತಕರ ಸಂವಾದ

ಮೈಸೂರು, ಜು.೧೮: ಮೈಸೂರು ನಗರ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವೈಷ್ಣವಿ ಚಿತ್ರತಂಡ ಹಾಗೂ ಚಿಂತಕರೊಂದಿಗೆ ಸಂವಾದ ಕಾರ್ಯಕ್ರಮವನ್ನು ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿಯಿರುವ ಕಸಾಪ ಕಚೇರಿಯಲ್ಲಿ ಮಂಗಳವಾರ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಚಿತ್ರದ ನಾಯಕ ನಟಿ ಯಾನಾರಾಜ್, ಮೈಸೂರು ನಗರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಶಿವರಾಮ್ ವೈಷ್ಣವಿ ಚಿತ್ರದ ನಿರ್ದೇಶಕ ಶಶಿಧರ ಸಂಗಾಪುರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

Leave a Reply

comments

Related Articles

error: