ಸುದ್ದಿ ಸಂಕ್ಷಿಪ್ತ

ಜು.22ಕ್ಕೆ ಸಂಗೀತ ಕಾರ್ಯಕ್ರಮ

ಮೈಸೂರು,ಜು.18 : ಎಸ್.ನಿರ್ಮಲಾ ಸಂಸ್ಮರಣಾ ಸಂಗೀತ ಕಾರ್ಯಕ್ರಮವು ಜು.22ರ ಸಂಜೆ 6ಕ್ಕೆ ನಾದಬ್ರಹ್ಮ ಸಂಗೀತ ಸಭಾದಲ್ಲಿ ತ್ಯಾಗರಾಜ ಸಂಗೀತ ಸಭಾ ಚಾರಿಟಬಲ್ ಟ್ರಸ್ಟ್ ನಿಂದ ಹಮ್ಮಿಕೊಳ್ಳಲಾಗಿದೆ.

ವಿ|| ಎನ್.ಆರ್.ಪ್ರಶಾಂತ್ ರಿಂದ ಕರ್ನಾಟಕ ಸಂಗೀತ ಕಛೇರಿ ನಡೆಸುವರು. (ಕೆ.ಎಂ.ಆರ್)

Leave a Reply

comments

Related Articles

error: