ಸುದ್ದಿ ಸಂಕ್ಷಿಪ್ತ

ಮೈಸೂರಿಗೆ ಕೆ.ಪಿ.ನಂಜುಂಡಿ ಭೇಟಿ

ಮೈಸೂರು,ಜು.19 : ಸ್ಥಳೀಯ ಬಿಜೆಪಿ ಕಚೇರಿಗೆ ರಾಜ್ಯ ಉಪಾಧ್ಯಕ್ಷ ಕೆ.ಪಿ.ನಂಜುಂಡಿಯವರು ಜು.20 ರ ಬೆಳಿಗ್ಗೆ 11ಕ್ಕೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಭೆ ನಡೆಸಲಿದ್ದಾರೆ, ಮಾಜಿ ಸಚಿವ ಎಂ.ಶಿವಣ್ಣ ಹಾಜರಿರುವರು  ಎಂದು ಪ್ರಧಾನ ಕಾರ್ಯದರ್ಶಿ ಮೂರ್ತಿ ಮಾರ್ಬಳ್ಳಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: