ಸುದ್ದಿ ಸಂಕ್ಷಿಪ್ತ

ಯಶಸ್ವಿನಿ ಯೋಜನೆ ನೋಂದಾಣಿ ಮತ್ತು ನವೀಕರಣ

ಮೈಸೂರು,ಜು.19 :  ಮಂಡಿ ಮೊಹಲ್ಲಾದ ನೇಕಾರರ ಗೃಹ ನಿರ್ಮಾಣ ಸಹಕಾರ ಸಂಘದಿಂದ ಯಶಸ್ವಿನಿ ಆರೋಗ್ಯ ಯೋಜನೆಯ ನೋಂದಣಿ ಮತ್ತು ನವೀಕರಣ ಮಾಡಲಾಗುತ್ತಿದೆ.

ಸಂಘದ ಸದಸ್ಯರು ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕಾರ್ಯದರ್ಶಿ ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 0821 6528668 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: