ಮೈಸೂರು

ಕೆ.ಆರ್.ಎಸ್. ಜಲಾಶಯದ ಒಳ ಹರಿವಿನಲ್ಲಿ ಹೆಚ್ಚಳ

ಮೈಸೂರು,ಜು.20:-ಕೊಡಗಿನಲ್ಲಿ  ಮುಂಗಾರು ಮಳೆಯ  ಆರ್ಭಟ ಹಿನ್ನಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆ.ಆರ್.ಎಸ್. ಜಲಾಶಯದ ಒಳ ಹರಿವಿನಲ್ಲಿ ನೀರಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ.
3336 ಕ್ಯೂಸೆಕ್ ಗೆ ಏರಿಕೆಯಾಗಿದೆ. ಕೆ. ಆರ್.ಎಸ್. ಜಲಾಶಯದ ನೀರಿನ ಒಳ ಹರಿವು ಹೆಚ್ಚಳವಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: