ಸುದ್ದಿ ಸಂಕ್ಷಿಪ್ತ

ವಾರ್ಷಿಕ ಕಲಾ ಸ್ಪರ್ಧೆ

ಮೈಸೂರು,ಜು.20 : ಅಮರಕಲಾ ಸಂಘದ 2017ರ ವಾರ್ಷಿಕ ಕಲಾ ಸ್ಪರ್ಧೆಯನ್ನು ಕಲಾಮಂದಿರದಲ್ಲಿ ಆಯೋಜಿಸಿದೆ.

ಪ್ರೌಢಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ದಿನಾಂಕಗಳಲ್ಲಿ ಸಂಗೀತ, ನೃತ್ಯ, ನಾಟಕ ಸ್ಪರ್ಧೆಗಳು ನಡೆಯುವುದು.

ಸ್ಪರ್ಧೆಗಳು :  ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆ.16,17ರಂದು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಆ.18, 21ರಂದು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ 9845088897, 0821 248234 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: