ಮೈಸೂರು

ಅಲ್ಪಸಂಖ್ಯಾತರ ವಿಭಾಗದ ಕಾರ್ಯಕಾರಿಣಿ ಸಭೆ

ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಸೋಮವಾರ ಕರ್ನಾಟಕ ಪ್ರಾದೇಶಿಕ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತರ ವಿಭಾಗದ ಕಾರ್ಯಕಾರಿಣಿ ಸಭೆ ಜರುಗಿತು.

ಸಭೆಯಲ್ಲಿ ಉಪಸ್ಥಿತರಿದ್ದ ಮೈಸೂರು ನಗರಾಧ್ಯಕ್ಷ ಡಾ.ವಿಜಯಕುಮಾರ್ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಎಲ್ಲ ರೀತಿಯಿಂದಲೂ ಬೆಂಬಲ ನೀಡಿದ್ದಾರೆ. ಮುಂಬರುವ 2018ರ ಚುನಾವಣೆಯಲ್ಲಿಯೂ ಕಾಂಗ್ರೆಸ್ ಗೆಲುವಿಗಾಗಿ ಶ್ರಮಿಸಬೇಕಿದೆ ಎಂದರು.

ಮೈಸೂರು ಜಿಲ್ಲಾಧ್ಯಕ್ಷ ರವಿಶಂಕರ್, ಯಾಕೂಬ್, ಅನ್ವರ್ ಪಾಷಾ, ಅಕ್ಬರ್ ಅಲಿಂ,ಶೌಕಾತ್ ಅಲಿ ಖಾನ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: