ಮೈಸೂರು

ಶ್ರೀಜಯಚಾಮರಾಜೇಂದ್ರ ಒಡೆಯರ್ ಜನ್ಮದಿನಾಚರಣೆ

ಮೈಸೂರು,ಜು.22 : ಮೈಸೂರು ವಿವಿಯ ಲಲಿತ ಕಲಾ ಕಾಲೇಜಿನಲ್ಲಿ ಜಯಚಾಮರಾಜೇಂದ್ರ ಒಡೆಯರ್ ಅವರ ಜನ್ಮದಿನೋತ್ಸವವನ್ನು ಈಚೆಗೆ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಪ್ರೊ.ಶಿವರಾಂ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲೆ ಪ್ರೊಮಹಜಬೀನ್, ಅಧ್ಯಾಪಕರು, ಅಧ್ಯಾಪಕೇತರರು, ಸಂಶೋಧನಾ ವಿದ್ಯಾರ್ಥಿಗಳು ಇತರರು ಹಾಜರಿದ್ದರು. (ಕೆ.ಎಂ.ಆರ್)

Leave a Reply

comments

Related Articles

error: