ಸುದ್ದಿ ಸಂಕ್ಷಿಪ್ತ

ಜು.23. ಪ್ರತಿಭಾ ಪುರಸ್ಕಾರ

ಮೈಸೂರು,ಜು.22 : ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ 126 ಜಯಂತಿಯಂಗವಾಗಿ ಸಂಯುಕ್ತ ಕ್ರೀಡಾ ಸಂಘದಿಂದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಜು.23ರ ಬೆಳಗ್ಗೆ 10.30ಕ್ಕೆ ವಿಶ್ವೇಶ್ವರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯದ ಭವನದಲ್ಲಿ ಹಮ್ಮಿಕೊಂಡಿದೆ.

ಶೇ.70ಕ್ಕಿಂತ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಹೆಸರು ನಮೂದಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 9060824821, 7204412167, 7204174284 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: