ಸುದ್ದಿ ಸಂಕ್ಷಿಪ್ತ

ಕನಕ ಜಯಂತಿ ಪೂರ್ವಭಾವಿ ಸಭೆ

ಶ್ರೀ ಕನಕದಾಸರ ಜಯಂತ್ಯೋತ್ಸವ ಸಮಿತಿಯು ಅ. 22 ರ ಸಂಜೆ 4 ಗಂಟೆಗೆ ಸಿದ್ದಾರ್ಥನಗರದ ಕಾಗಿನೆಲೆ ಕನಕ ಗುರುಪೀಠದಲ್ಲಿ ಕನಕದಾಸರ 529 ನೇ ಜಯಂತ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ.

ಶಾಸಕ ಎಂ.ಕೆ. ಸೋಮೇಶಖರ್ ಅಧ್ಯಕ್ಷತೆ ವಹಿಸಲಿದ್ದು, ಸಮಿತಿಯ ಎಲ್ಲಾ ಸದಸ್ಯರು, ರಾಜಕೀಯ ಪಕ್ಷದ ಮುಖಂಡರು, ಚುನಾಯಿತ ಪ್ರತಿನಿಧಿಗಳು, ವಿವಿಧ ಕನಕ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸುವಂತೆ ಸಮಿತಿಯ ಪ್ರಧಾನ ಕಾರ್ಯದರ್ಶಿ ಬ್ಯಾಂಕ್ ಎಂ.ಪುಟ್ಟಸ್ವಾಮಿ ಮನವಿ ಮಾಡಿದ್ದಾರೆ.

Leave a Reply

comments

Related Articles

error: