ಸುದ್ದಿ ಸಂಕ್ಷಿಪ್ತ

ಜು.23 ರಂದು ಪೊಲಿಂಕಾನ ಉತ್ಸವ

ಮಡಿಕೇರಿ,ಜು.22:- ತಾಲೂಕು ಭಾಗಮಂಡಲ ಶ್ರೀಭಗಂಡೇಶ್ವರ ದೇವಾಲಯದಲ್ಲಿ ಜುಲೈ, 23 ರಂದು ಮಧ್ಯಾಹ್ನ 12 ಗಂಟೆಗೆ ಪೊಲಿಂಕಾನ ಉತ್ಸವ ಜರುಗಲಿದೆ. ಭಕ್ತಾಧಿಗಳು ಉತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಪ್ರಸಾದ ಸ್ವೀಕರಿಸುವಂತೆ ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: