ಮೈಸೂರು

ಎಸ್ಪಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು

ಮೈಸೂರು,ಜು.24- ಚಾಮರಾಜ ಕ್ಷೇತ್ರದ ಬಿಜೆಪಿಯ ಯುವ ಮೋರ್ಚಾದ ಪದಾಧಿಕಾರಿಗಳು ಮೈಸೂರು ಜಿಲ್ಲಾ ವರಿಷ್ಠಾಧಿಕಾರಿ ರವಿ ಡಿ.ಚೆನ್ನಣ್ಣನವರ್ ಅವರಿಗೆ ಹುಟ್ಟುಹಬ್ಬಕ್ಕೆಶುಭಾಶಯ ಕೋರಿ ಸನ್ಮಾನಿಸಿದರು. ಸಂದರ್ಭದಲ್ಲಿ ಚಾಮರಾಜ ಕ್ಷೇತ್ರದ ಯುವ ಮೋರ್ಚಾದ ಅಧ್ಯಕ್ಷ ಎಂ.ಜೆ.ಕಿರಣ್ ಗೌಡ ಇತರರು ಉಪಸ್ಥಿತರಿದ್ದರು. (ವರದಿ-ಎಸ್.ಎನ್, ಎಂ.ಎನ್)

Leave a Reply

comments

Related Articles

error: