ಮೈಸೂರು

ಮಕ್ಕಳ ಹಕ್ಕು ಕುರಿತು ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ಮೈಸೂರು,ಜು.24:- ಮೈಸೂರು ವಿಶ್ವವಿದ್ಯಾಲಯದ ಸಾರ್ವಜನಿಕ ಆಡಳಿತ ಅಧ್ಯಯನ ವಿಭಾಗ ವತಿಯಿಂದ  ಮಾನಸ ಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಬಿ.ಎಂ.ಶ್ರೀ ಸಭಾಂಗಣದಲ್ಲಿ ಮಕ್ಕಳ ಹಕ್ಕು ಕುರಿತು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಪೊಲೀಸ್ ತರಬೇತಿ ಸ್ಕೂಲ್ ನ ಪ್ರಾಂಶುಪಾಲೆ ಡಾ.ಧರಣಿದೇವಿ ಮಾಲಗತ್ತಿ ಉದ್ಘಾಟಿಸಿದರು. ಈ ಸಂದರ್ಭ ನಿವೃತ್ತ ಲೋಕಾಯುಕ್ತ ನ್ಯಾಯಾಧೀಶ ಎನ್.ಸಂತೋಷ್ ಹೆಗ್ಡೆ, ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ.ದಯಾನಂದ ಮಾನೆ, ಕಾನೂನು ವಿಭಾಗದ ಡೀನ್ ಬಸವರಾಜು ಮತ್ತಿತರರು ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: