ಮೈಸೂರು

ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ : ಆಗಸ್ಟ್ 3 ರಂದು ಸಂದರ್ಶನ

ಮೈಸೂರು, ಜುಲೈ 22 : ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಕಾರ್ಯಕ್ರಮ ಯೋಜನೆಯಡಿ ಸ್ವ-ಉದ್ಯೋಗಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಆಗಸ್ಟ್ 3 ರಂದು ಮಧ್ಯಾಹ್ನ 2-30ಕ್ಕೆ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕಚೇರಿ, ಚಾಮರಾಜ ತಾಂತ್ರಿಕ ಸಂಸ್ಥೆ ಕಟ್ಟಡ, ಮೊದಲನೇ ಮಹಡಿ, ಸಯ್ಯಾಜಿರಾವ್ ರಸ್ತೆ ಮೈಸೂರು ಇಲ್ಲಿ ಸಂದರ್ಶನ ಏರ್ಪಡಿಸಲಾಗಿದೆ. ಅರ್ಜಿ ಸಲ್ಲಿಸಿರುವವರು ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಅಭಿವೃದ್ಧಿಅಧಿಕಾರಿಗಳು ತಿಳಿಸಿದ್ದಾರೆ.

-ಎನ್.ಬಿ.

Leave a Reply

comments

Related Articles

error: