ಮೈಸೂರು

ಕಬಿನಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣದಲ್ಲಿ ಇಳಿಕೆ

ಮೈಸೂರು,ಜು.25:- ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದ ಬಳಿಯಿರುವ ಕಬಿನಿ ಜಲಾನಯನ ಪ್ರದೇಶದಲ್ಲಿ ಮಳೆ ಕ್ಷೀಣಿಸಿದೆ. ಕಬಿನಿ ಜಲಾಶಯಕ್ಕೆ ಹರಿದು ಬರುತ್ತಿರುವ ಒಳಹರಿವಿನ ಪ್ರಮಾಣದಲ್ಲಿ ಮತ್ತಷ್ಟು ಇಳಿಕೆಯಾಗಿದೆ.

ಜಲಾಶಯದ ಇಂದಿನ ಒಳಹರಿವು 5,540 ಕ್ಯೂಸೆಕ್. ಜಲಾಶಯದ ಇಂದಿನ ಹೊರ ಹರಿವು 6,000 ಕ್ಯೂಸೆಕ್.ಜಲಾಶಯದ ಇಂದಿನ ನೀರಿನ ಮಟ್ಟ 2273.97 ಅಡಿಗೆ ಇಳಿಕೆಯಾಗಿದೆ. ಜಲಾಶಯದ ಗರಿಷ್ಠ ಮಟ್ಟ  2284 ಅಡಿಗಳು ಇವೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: