ಮೈಸೂರು

ಡೆಂಗ್ಯೂ ಜ್ವರಕ್ಕೆ ಮಹಿಳೆ ಬಲಿ

ಮೈಸೂರು,ಜು.26:- ಡೆಂಗ್ಯೂ  ಜ್ವರಕ್ಕೆ  ಟಿ ನರಸೀಪುರ ತಾಲೂಕಿನ ಸೊಮನಾಥಪುರದ ಮಹಿಳೆಯೋರ್ವರು  ಬಲಿಯಾಗಿದ್ದಾರೆ.
ಮೃತರನ್ನು ಜಯಮ್ಮ ( 55)  ಕಳೆದ 15 ದಿನದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಜಯಮ್ಮ ಅವರನ್ನು ಟಿ.ನರಸೀಪುರ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರು ಕೆಂಪೇಗೌಡ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ  ಬುಧವಾರ ಕೊನೆಯುಸಿರೆಳೆದಿದ್ದಾರೆ. (ಆರ್.ವಿ,ಎಸ್.ಎಚ್)

Leave a Reply

comments

Related Articles

error: