ಸುದ್ದಿ ಸಂಕ್ಷಿಪ್ತ

ಉಚಿತ ನೋಟ್ ಪುಸ್ತಕ ವಿತರಣೆ ಹಾಗೂ ಸ್ವಚ್ಛತಾ ಅರಿವು ಕಾರ್ಯಕ್ರಮ

ಸಿದ್ದಾರ್ಥನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಅ.19 ರಂದು ಜ್ಯೋತಿ ಯುವಕರ ಸಂಘ ಭವನದಲ್ಲಿ ಗಾಯಿತ್ರಿಪುರಂನ ಬಡ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಹಾಗೂ ಸ್ವಚ್ಛತಾ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ  ಗೌರಮ್ಮ, ವೀರಭದ್ರಾಚಾರಿ,  ಪಾಲಿಕೆಯ ಸದಸ್ಯ  ಸಂದೇಶ್ ಸ್ವಾಮಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸಂಘಟಕ ರಾಮ್ ಪ್ರಸಾದ್ ಉಪಸ್ಥಿತರಿರುತ್ತಾರೆ. ಅ‍ಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ.ಎಂ.ಚನ್ನಬಸವೇಗೌಡ ವಹಿಸಲಿದ್ದಾರೆ.

Leave a Reply

comments

Related Articles

error: