ಸುದ್ದಿ ಸಂಕ್ಷಿಪ್ತ

ಕೌಶಲ್ಯ ತರಬೇತಿ ಮತ್ತು ಉದ್ಯೋಗಾವಕಾಶ

ಲೇಬರ್ ನೆಟ್ ಸಂಸ್ಥೆಯ ವತಿಯಿಂದ ಯುವಕ-ಯುವತಿಯರಿಗೆ ಮತ್ತು ಮಹಿಳೆಯರಿಗೆ ಟ್ಯಾಲಿ, ಹೊಲಿಗೆ ತರಬೇತಿ, ಕಂಪ್ಯೂಟರ್ ಹಾಗೂ ಸ್ಪೋಕನ್ ಇಂಗ್ಲೀಷ್ ತರಬೇತಿ, ಬ್ಯೂಟಿಷಿಯನ್ ತರಬೇತಿ, ದ್ವಿಚಕ್ರ ಮತ್ತು ನಾಲ್ಕು ಚಕ್ರ ರಿಪೇರಿ ತರಬೇತಿಯನ್ನು ನೀಡಲಾಗುತ್ತದೆ.

ಕೇಂದ್ರ ಸರ್ಕಾರದ ಸಂಸ್ಥೆಯಿಂದ ಪ್ರಮಾಣ ಪತ್ರ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ 8880422554/9379201864 ಗೆ ಸಂಪರ್ಕಿಸಬಹುದಾಗಿದೆ.

Leave a Reply

comments

Related Articles

error: