ಸುದ್ದಿ ಸಂಕ್ಷಿಪ್ತ

ಮೂಳೆ ಖನಿಜ ಸಾಂದ್ರತೆ ಪರೀಕ್ಷಾ ಶಿಬಿರ

ಆಲನಹಳ್ಳಿ  ಜೆಎಸ್ಎಸ್ ಆಯುರ್ವೇದ ಆಸ್ಪತ್ರೆಯು ಅ.20 ರಂದು ಬೆ.9 ಗಂಟೆಗೆ ‘ಮೂಳೆ ಖನಿಜ ಸಾಂದ್ರತೆ ಪರೀಕ್ಷಾ’ ಶಿಬಿರವನ್ನು ಹಮ್ಮಿಕೊಂಡಿದೆ.

ಹೆಚ್ಚಿನ ಮಾಹಿತಿಗಾಗಿ 0821-2548231 / 9886485005 ಗೆ ಸಂಪರ್ಕಿಸಬಹುದಾಗಿದೆ.

 

Leave a Reply

comments

Related Articles

error: