ಸುದ್ದಿ ಸಂಕ್ಷಿಪ್ತ

ಮದರಾಸು ವಿವಿಯ ರೆಗ್ಯುಲರ್ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

ಮೈಸೂರು,ಜು.27 : ಮದರಾಸು ವಿಶ್ವವಿದ್ಯಾಲಯದ 2017-18ನೇ ಸಾಲಿನ ಕನ್ನಡ ಸಾಹಿತ್ಯದ ಎಂ.ಎ, ಎಂ.ಫಿಲ್, ಪಿಎಚ್.ಡಿ ಪದವಿಗಳ ರೆಗ್ಯುಲರ್ ಕೋರ್ಸ್ ಗಳಿಗೆ ಅರ್ಜಿ ಆಹ್ವಾನಿಸಿದೆ.

ಜು.31 ಕೊನೆಯ ದಿನವಾಗಿದೆ. ಮದರಾಸು ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ಎಂ.ಎ. ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಪ್ರತಿ ತಿಂಗಳು 2500 ರೂ.ಗಳ ಶಿಷ್ಯ ವೇತನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 0-89393 87354, 0-98402 39321 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: