ಸುದ್ದಿ ಸಂಕ್ಷಿಪ್ತ

2017-18ನೇ ಸಾಲಿನ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

ಮೈಸೂರು,ಜು.27 : ಕೆ.ಪುಟ್ಟಸ್ವಾಮಿ ಪ್ರಥಮ ದರ್ಜೆ ಕಾಲೇಜಿನ 2017-18ನೇ ಸಾಲಿನ ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಜು.28ರ ಬೆಳಗ್ಗೆ 11.30ಕ್ಕೆ ಟಿ.ಎ.ಪಿ.ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಆರ್. ಎಂ.ಚಿಂತಾಮಣಿ ಉದ್ಘಾಟಿಸುವರು. ವಿದ್ಯಾವರ್ಧಕ ಸಂಘದ ಗೌರವ ಕಾರ್ಯದರ್ಶಿ ಪಿ.ವಿಶ್ವನಾಥ್ ಅಧ್ಯಕ್ಷತೆ ವಹಿಸುವರು. ಎಸ್.ಎನ್.ಲಕ್ಷ್ಮೀನಾರಾಯಣ, ಪ್ರಾಂಶುಪಾಲ ಡಾ.ಎಂ.ಶಿವಲಿಂಗೇಗೌಡ ಹಾಜರಿರುವರು. (ಕೆ.ಎಂ.ಆರ್)

Leave a Reply

comments

Related Articles

error: