ಸುದ್ದಿ ಸಂಕ್ಷಿಪ್ತ

ವಾಲ್ಮೀಕಿ ಜಯಂತಿ

ವಿಶ್ವಮಾನವ ಮೈಸೂರು ವಿಶ್ವವಿದ್ಯಾನಿಲಯ ನೌಕರರ ವೇದಿಕೆ ವತಿಯಿಂದ ಅಕ್ಟೋಬರ್ 20ರಂದು ಸಂಜೆ 4.30ಕ್ಕೆ ಶಿಕ್ಷಕರ ದಿನಾಚರಣೆ ಮತ್ತು ವಾಲ್ಮೀಕಿ ಜಯಂತಿಯನ್ನು ಹಮ್ಮಿಕೊಳ್ಳಲಾಗಿದೆ. ವಾಲ್ಮೀಕಿ ಜಯಂತಿ ಪ್ರಯುಕ್ತ ಸನ್ಮಾನ ಮತ್ತು ವಿವಿನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ನೆರವೇರಿಸಲಿದ್ದು, ಭಾವಚಿತ್ರಕ್ಕೆ ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಸಚಿವ ತನ್ವೀರ್ ಸೇಠ್ ಪುಷ್ಪಾರ್ಚನೆಗೈಯ್ಯಲಿದ್ದಾರೆ.

Leave a Reply

comments

Related Articles

Check Also

Close
error: