ಮೈಸೂರು

ಹೇಮಲತಾ ಕೆ. ಅವರಿಗೆ ಮೈಸೂರು ವಿವಿಯಿಂದ ಪಿಎಚ್.ಡಿ. ಪದವಿ

ಮೈಸೂರು, ಜುಲೈ 31 : ಮೈಸೂರು ವಿಶ್ವವಿದ್ಯಾಲಯವು ಹೇಮಲತಾ ಕೆ. ಅವರಿಗೆ ಪಿಎಚ್.ಡಿ. ಪದವಿ ಪ್ರಕಟಿಸಿದೆ. ಡಾ. ಹೆಚ್. ಸೋಮಶೇಖರಪ್ಪ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ “Preparation and Characterization of Polymer Blends Doped with Inorganic Salts /Nanoparticles” ಕುರಿತು ಸಾದರಪಡಿಸಿದ ಭೌತಶಾಸ್ತ್ರ ವಿಷಯದ ಮಹಾಪ್ರಬಂಧವನ್ನು ಪಿಎಚ್.ಡಿ. ಪದವಿಗಾಗಿ ಅಂಗೀಕರಿಸಿದೆ. ಹೇಮಲತಾ ಕೆ. ಅವರು ಸದರಿ ಪಿಎಚ್.ಡಿ. ಪದವಿಯನ್ನು ಮುಂದೆ ನಡೆಯುವ ವಾರ್ಷಿಕ ಘಟಿಕೋತ್ಸವದಲ್ಲಿ ಪಡೆಯಬಹುದಾಗಿದೆ ಎಂದು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ಕುಲಸಚಿವರು ತಿಳಿಸಿದ್ದಾರೆ.

-ಎನ್.ಬಿ.

Leave a Reply

comments

Related Articles

error: