ಸುದ್ದಿ ಸಂಕ್ಷಿಪ್ತ

ಮೂಳೆ ಖನಿಜ ಸಾಂದ್ರತೆ ಪರೀಕ್ಷೆ

ಲಲಿತಾದ್ರಿಪುರ ರಸ್ತೆಯಲ್ಲಿರುವ ಜೆ.ಎಸ್.ಎಸ್. ಆಯುರ್ವೇದ ಆಸ್ಪತ್ರೆಯಲ್ಲಿ ಅಕ್ಟೋಬರ್ 20ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1ಗಂಟೆಯವರೆಗೆ ಮೂಳೆ ಖನಿಜ ಸಾಂದ್ರತೆ ಪರೀಕ್ಷೆಯನ್ನು ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ.9886485005ನ್ನು ಸಂಪರ್ಕಿಸಬಹುದು.

Leave a Reply

comments

Related Articles

error: