ಸುದ್ದಿ ಸಂಕ್ಷಿಪ್ತ

ಸ್ವಚ್ಛತಾ ಅಭಿಯಾನ

ಕುವೆಂಪುನಗರದಲ್ಲಿರುವ ಬಾಸುದೇವ ಸೋಮಾನಿ ಕಾಲೇಜಿನಲ್ಲಿ ಅಕ್ಟೋಬರ್ 20ರಂದು ಮಧ್ಯಾಹ್ನ 12ಗಂಟೆಗೆ ರೋಟ್ರ್ಯಾಕ್ಟ್ ಕ್ಲಬ್ ಆಫ್ ಸೋಮಾನಿ ವತಿಯಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

Leave a Reply

comments

Related Articles

error: