ಸುದ್ದಿ ಸಂಕ್ಷಿಪ್ತ

ಜಿಲ್ಲಾ ಸಂಚಾಲಕರಾಗಿ ನೇಮಕ

ಮೈಸೂರು ತಾಲೂಕಿನ ಚಾಮುಂಡೇಶ್ವರಿ ಕ್ಷೇತ್ರದ ಜಿಯಾವುಲ್ಲಾ ಜಯಪುರ ಅವರನ್ನು ಮೈಸೂರು ಗ್ರಾಮಾಂತರ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾ ಸಂಚಾಲಕರಾಗಿ ನೇಮಕಾತಿ ಮಾಡಲಾಗಿದೆ ಎಂದು  ಜಿಲ್ಲಾಧ್ಯಕ್ಷ ಅನ್ಸರ್ ಅಹ್ಮದ್ ತಿಳಿಸಿದ್ದಾರೆ.

Leave a Reply

comments

Related Articles

error: