ಸುದ್ದಿ ಸಂಕ್ಷಿಪ್ತ

ಕೇಂದ್ರ ಗ್ರಂಥಾಲಯ ಕಟ್ಟಡ ಉದ್ಘಾಟನೆ

ಮೈಸೂರು ಮನಪಾ ಮತ್ತು ಸಾರ್ವಜನಿಕ ಗ್ರಂಥಾಲಯ ಇಲಾಖೆ ನಗರ ಕೇಂದ್ರ ಗ್ರಂಥಾಲಯ ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ವಾರ್ಡ್ ನಂ.26ರಲ್ಲಿ ನೂತನವಾಗಿ ನಿರ್ಮಿಸಿರುವ ಸುಬ್ರಹ್ಮಣ್ಯ ನಗರದ ಸೇವಾ ಗ್ರಂಥಾಲಯ ಕಟ್ಟಡದ ಉದ್ಘಾಟನೆಯು ಅಕ್ಟೋಬರ್ 21ರಂದು ಬೆಳಿಗ್ಗೆ 10.30ಕ್ಕೆ ಹೆಬ್ಬಾಳ 3ನೇ ಹಂತದ ಸುಬ್ರಹ್ಮಣ್ಯನಗರದಲ್ಲಿ ನಡೆಯಲಿದೆ. ಮೇಯರ್  ಬಿ.ಎಲ್.ಭೈರಪ್ಪ ಘನ ಉಪಸ್ಥಿತಿಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಉದ್ಘಾಟನೆ ನೆರವೇರಿಸಲಿದ್ದಾರೆ.

Leave a Reply

comments

Related Articles

error: