ಸುದ್ದಿ ಸಂಕ್ಷಿಪ್ತ

ರಾಷ್ಟ್ರೀಯ ವಿಚಾರ ಸಂಕಿರಣ

ಮಾನಸ ಗಂಗೋತ್ರಿಯ ವಿಜ್ಞಾನ ಭವನದಲ್ಲಿ ಅಕ್ಟೋಬರ್ 21ರಂದು ಎರಡು ದಿನಗಳ ಕಾಲ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ.

ಮೈಸೂರು ವಿವಿ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಉದ್ಘಾಟಿಸಲಿದ್ದು, ಪಶ್ಚಿಮಬಂಗಾಳ ನ್ಯಾಶನಲ್ ಯುನಿವರ್ಸಿಟಿಯ ಉಪಕುಲಪತಿ ಪ್ರೊ.ಪಿ.ಈಶ್ವರ ಭಟ್ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

Leave a Reply

comments

Related Articles

error: