ಸುದ್ದಿ ಸಂಕ್ಷಿಪ್ತ

ವಾರ್ಷಿಕ ಮಹಾಸಭೆ

ತ್ಯಾಗರಾಜ ರಸ್ತೆಯಲ್ಲಿರುವ ಬ್ರಾಹ್ಮಣ ಧರ್ಮ ಸಹಾಯ ಸಭಾದ 2015-16ನೇ ಸಾಲಿನ 89ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಅಕ್ಟೋಬರ್ 23ರಂದು ಬೆಳಿಗ್ಗೆ 10ಗಂಟೆಗೆ ತ್ಯಾಗರಾಜ ರಸ್ತೆಯಲ್ಲಿರುವ ಕಲ್ಯಾಣಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಭೆಯ ಗೌರವಕಾರ್ಯದರ್ಶಿ ಎಲ್.ವೆಂಕಟಕೃಷ್ಣಶಾಸ್ತ್ರಿ ತಿಳಿಸಿದ್ದಾರೆ.

Leave a Reply

comments

Related Articles

error: