ಸುದ್ದಿ ಸಂಕ್ಷಿಪ್ತ

ಅಕ್ಟೋಬರ್ 22: ಚಿಗುರು ಮಹಿಳಾ ವೇದಿಕೆ ಉದ್ಘಾಟನೆ

ಮೈಸೂರಿನ ವಿಶ್ವೇಶ್ವರ ನಗರದ ಮಹರ್ಷಿ ಪಬ್ಲಿಕ್ ಸ್ಕೂಲ್ ನಲ್ಲಿ ಅಕ್ಟೋಬರ್ 22ರಂದು ಮಧ್ಯಾಹ್ನ 2.30ಕ್ಕೆ ಚಿಗುರು ಮಹಿಳಾ ವೇದಿಕೆ ಉದ್ಘಾಟನಾ ಸಮಾರಂಭ ನಡೆಯಲಿದೆ.

ಈ ಸಂದರ್ಭ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮಾಜಿ ಸಚಿವರಾದ ಎಸ್.ಎ.ರಾಮದಾಸ್ ಸಿ.ಹೆಚ್.ವಿಜಯಶಂಕರ, ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ.

Leave a Reply

comments

Related Articles

Check Also

Close
error: