ಸುದ್ದಿ ಸಂಕ್ಷಿಪ್ತ

ಅಂತರರಾಷ್ಟ್ರೀಯ ಸಮ್ಮೇಳನ

ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಇನ್ಸಟಿಟ್ಯೂಟ್ ಫಾರ್ ಮ್ಯಾನೇಜ್ ಮೆಂಟ್ ಡೆವಲಪ್ ಮೆಂಟ್ ವತಿಯಿಂದ ನವೆಂಬರ್ 18 ಮತ್ತು 19ರಂದು ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿ ಕುರಿತು ಅಂತರರಾಷ್ಟ್ರೀಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಮೊ.ಸಂ.9480342652ನ್ನು ಸಂಪರ್ಕಿಸಬಹುದು.

Leave a Reply

comments

Related Articles

error: