ಸುದ್ದಿ ಸಂಕ್ಷಿಪ್ತ

ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಣೆ

ಮೈಸೂರು,ಆ.2 : ಜೆ.ಎಸ್.ಎಸ್ ಹಿರಿಯ ನಾಗರಿಕರ ಸಹಾಯವಾಣಿವತಿಯಿಂದ ಹಿರಿಯ ನಾಗರಿಕರ ಗುರುತಿನ ಚೀಟಿ ವಿತರಿಸುತ್ತಿದ್ದು, ಗುರುತಿನ ಚೀಟಿ ಇಲ್ಲದ ಹಿರಿಯ ನಾಗರಿಕರು ಇದನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಗುರುತಿನ ಚೀಟಿಯನ್ನು ಸರ್ಕಾರದ ವಿವಿಧ ಯೋಜನೆಗಳನ್ನು ಹಾಗೂ ರಿಯಾಯಿತಿಗಳಿಗೂ ಬಳಸಹುದಾಗಿದೆ.

ಹೆಚ್ಚಿನ ವಿವರಗಳಿಗಾಗಿ ಜೆ.ಎಸ್.ಎಸ್ ಹಿರಿಯ ನಾಗರಿಕರ ಸಹಾಯವಾಣಿ, ಜೆ.ಎಸ್.ಎಸ್. ಆಸ್ಪತ್ರೆ, ದೂ.ಸಂ. 1090 ಅಥವಾ 2448138, 2548253ಗೆ ಬೆಳಗ್ಗೆ 9 ರಿಂದ ರಾತ್ರಿ 7ರವರೆಗೆ ಕರೆ ಮಾಡಬಹುದು. (ಕೆ.ಎಂ.ಆರ್)

Leave a Reply

comments

Related Articles

error: