ಸುದ್ದಿ ಸಂಕ್ಷಿಪ್ತ

ಸ್ನೇಹ ನಿಧಿ ಪತ್ತಿನ ಸಹಕಾರ ಸಂಘ : ಪ್ರತಿಭಾ ಪುರಸ್ಕಾರ -ಕ್ರೀಡಾಕೂಟ

ಮೈಸೂರು,ಆ.3 : ಸ್ನೇಹ ನಿಧಿ ಪತ್ತಿನ ಸಹಕಾರ ಸಂಘದ ಸದಸ್ಯರು ಮತ್ತು ಕುಟುಂಬದವರಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆ ಹಾಗೂ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿದೆ.

ಆ.20 ರಂದು ಬೆಳಗ್ಗೆ 10ಕ್ಕೆ ಸಂಘದ ಆವರಣದಲ್ಲಿ ನಡೆಯಲಿರುವ ಸ್ಪರ್ಧೆಗಳಲ್ಲಿ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ನಡೆಯುವುದು. ಆ.10ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು.

ಸಂಘದ ಸದಸ್ಯರ ಮಕ್ಕಳಲ್ಲಿ ಶೇ.60ಕ್ಕಿಂತಲೂ ಅಧಿಕ ಅಂಕಗಳಿಸಿದವರಿಗೆ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿದೆ.

ಪ್ರತಿಭಾ ಪುರಸ್ಕಾರ ಮತ್ತು ಬಹುಮಾನ ವಿತರಣೆಯನ್ನು ಸೆ,17ರ ಸಂಘದ ವಾರ್ಷಿಕ ಸಭೆಯಲ್ಲಿ ವಿತರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 9845813929 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: