ಸುದ್ದಿ ಸಂಕ್ಷಿಪ್ತ

ಆಕ್ಷೇಪಣೆ ಸಲ್ಲಿಸಲು ಅವಕಾಶ

 ಮಡಿಕೇರಿ, ಆ.03:-ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಹಾಗೂ ಪದವೀಧರೇತರ ಮುಖ್ಯ ಶಿಕ್ಷಕರ ತಾತ್ಕಲಿಕ ಜೇಷ್ಟತಾ ಪಟ್ಟಿ ಪುನರ್ ಪರಿಷ್ಕರಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸೂಚನಾ ಪ್ರಕಟಣಾ ಫಲಕದಲ್ಲಿ ಪ್ರಕಟಿಸಿದೆ. ಈ ಸಂಬಂಧ ಶಿಕ್ಷಕರು ಆಕ್ಷೇಪಣೆಗಳಿದ್ದಲ್ಲಿ ಆಗಸ್ಟ್, 19 ರೊಳಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ನೀಡುವಂತೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ಅವರು ತಿಳಿಸಿದ್ದಾರೆ. (ವರದಿ: ಕೆಸಿಐ, ಎಲ್.ಜಿ)

 

Leave a Reply

comments

Related Articles

error: