ಸುದ್ದಿ ಸಂಕ್ಷಿಪ್ತ

ಅರ್ಜಿ ಆಹ್ವಾನ

ಮಡಿಕೇರಿ ಆ.03-ಪ್ರಸಕ್ತ (2016-17) ಸಾಲಿನಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ (ಪ್ರೌಢಶಾಲಾ ಹಾಗೂ ಹಿರಿಯ ಪ್ರಾಥಮಿಕ ಶಾಲಾ) ಕ್ರೀಡಾಪಟುಗಳಿಗೆ ನಗದು ಬಹುಮಾನ ನೀಡುವ ಬಗ್ಗೆ ಸಂಬಂಧಪಟ್ಟ ಶಾಲಾ ಮುಖ್ಯಸ್ಥರ ಮೂಲಕ ಆಗಸ್ಟ್, 15 ರೊಳಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಗೆ ದ್ವಿಪ್ರತಿಯಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎ.ಮೃತ್ಯುಂಜಯ ಅವರನ್ನು ದೂ.ಸಂ.9611424343 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎ.ಮೃತ್ಯುಂಜಯ ಅವರು ತಿಳಿಸಿದ್ದಾರೆ.(ವರದಿ: ಕೆಸಿಐ, ಎಲ್.ಜಿ)

 

Leave a Reply

comments

Related Articles

error: