ಮೈಸೂರು

ಡಿಸಿಪಿ ಶೇಖರ್ ವರ್ಗಾವಣೆ

ಮೈಸೂರು,ಆ.4:- ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಶೇಖರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಡಿಸಿಪಿ ಶೇಖರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಉಡುಪಿಯಲ್ಲಿ ಎಎಸ್ ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಷ್ಣುವರ್ಧನ್ , ಡಿಸಿಪಿ ಶೇಖರ್ ಅವರಿಂದ ತೆರವಾದ ಜಾಗಕ್ಕೆ ಬರಲಿದ್ದಾರೆ. ವಿಷ್ಣುವರ್ಧನ್ ಅವರು ಈ ಹಿಂದೆ ಮೈಸೂರಿನಲ್ಲಿ ಟ್ರಾಫಿಕ್ ಎಸಿಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: