ಸುದ್ದಿ ಸಂಕ್ಷಿಪ್ತ

ರೈತ ಸಂಘ ಹಾಗೂ ಹಸಿರು ಸೇನೆಯ ಸಭೆ

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಪದಾಧಿಕಾರಿಗಳ ಸಭೆಯನ್ನು ಅ.21ರಂದು ಬೆಳಿಗ್ಗೆ 11 ಗಂಟೆಗೆ ಜಲದರ್ಶಿನಿ ಆವರಣದಲ್ಲಿ ಕರೆಯಲಾಗಿದ್ದು ಕಾವೇರಿ ಹಾಗೂ ಕಬಿನಿ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ಈಗಾಗಲೇ ನಾಟಿ ಮಾಡಿರುವ ಬೆಳೆ ,ಕಬ್ಬಿನ ಬೆಲೆ ನಿಗದಿಗೆ ಹಾಗೂ ಇನ್ನಿತರ ಸಮಸ್ಯೆಗಳ  ಬಗ್ಗೆ ಚರ್ಚೆಸಿ ಮುಂದಿನ ಹೋರಾಟದ ರೂಪುರೇಷೆಗಳನ್ನು ಕೈಗೊಳ್ಳಲಾಗುವುದು.

Leave a Reply

comments

Related Articles

error: