ಸುದ್ದಿ ಸಂಕ್ಷಿಪ್ತ

ಕೆ ಎಸ್ ಓ ಯು ನ ಸಹಕುಲಾಧಿಪತಿಯಾಗಿ ಪ್ರೊ.ಎಂ.ಎಸ್.ಸುಭಾಷ್ ನೇಮಕ

ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಎಸ್.ಸುಭಾಷ್ ಅವರನ್ನು ಕರ್ನಾಟಕ ರಾಜ್ಯ ಮುಕ್ತ ವಿವಿಯ ಸಹ ಕುಲಾಧಿಪತಿಗಳನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮೈಸೂರು ವಿವಿಯ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಅವರನ್ನು ಕರ್ನಾಟಕ ರಾಜ್ಯ ಮುಕ್ತ ವಿವಿಯ ವ್ಯವಸ್ಥಾಪನಾ ಮಂಡಳಿ ಸದಸ್ಯರನ್ನಾಗಿ ನೇಮಿಸಿರುವುದನ್ನು ರದ್ದುಗೊಳಿಸಲಾಗಿದೆ.

Leave a Reply

comments

Related Articles

error: