ಸುದ್ದಿ ಸಂಕ್ಷಿಪ್ತ

ಸಾಮಾನ್ಯ ಸಭೆ

ಕರ್ನಾಟಕ ಪ್ರದೇಶ ಕುರುಬರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆಯು ಅ.23ರ ಭಾನುವಾರದಂದು ಬೆಳಿಗ್ಗೆ 10:30ಕ್ಕೆ ಬೆಂಗಳೂರಿನ ಸಂಪಂಗಿರಾಮನಗರದ ಬೀರೇಶ್ವರ ದೇವಸ್ಥಾನದ ಆವರಣದಲ್ಲಿರುವ ಶ್ರೀಬೀರೇಶ್ವರ ಉಚಿತ ವಿದ್ಯಾರ್ಥಿನಿಲಯದಲ್ಲಿ ಹಮ್ಮಿಕೊಳ್ಳಲಾಗಿದ್ದು ಡಾ.ರಾಜೇಂದ್ರ ಯ.ಸಣ್ಣಕ್ಕಿ ಅಧ್ಯಕ್ಷತೆ ವಹಿಸುವರು. ಹೆಚ್ಚಿನ ಮಾಹಿತಿಗಾಗಿ ಬಿ.ಸುಬ್ರಹ್ಮಣ್ಯ ನಿರ್ದೇಶಕ (9845394933) ಅನ್ನು ಸಂಪರ್ಕಿಸಬಹುದು.

Leave a Reply

comments

Related Articles

error: