ಕರ್ನಾಟಕಮೈಸೂರು

ಆ.10ರಂದು ಮುಖ್ಯಮಂತ್ರಿಗಳ ಮೈಸೂರು ಪ್ರವಾಸ

ಮೈಸೂರು, ಆ. 7 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 10 ರಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಮಧ್ಯಾಹ್ನ 2-50 ಗಂಟೆಗೆ ಲಲಿತ ಮಹಲ್ ಹೆಲಿಪ್ಯಾಡ್‍ಗೆ ಆಗಮಿಸುವರು. ಮಧ್ಯಾಹ್ನ 3 ಗಂಟೆಗೆ  ಕರ್ನಾಟಕ ಮೃಗಾಲಯ ಪ್ರಾಧಿಕಾರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ನಂತರ ಸಂಜೆ 4-30 ಗಂಟೆಗೆ ಮೈಸೂರಿನ  ಲಲಿತ ಮಹಲ್ ಹೆಲಿಪ್ಯಾಡ್‍ನಿಂದ ಬೆಂಗಳೂರಿಗೆ ತೆರಳಲಿದ್ದಾರೆ.

-ಎನ್.ಬಿ.

Leave a Reply

comments

Related Articles

error: