ಸುದ್ದಿ ಸಂಕ್ಷಿಪ್ತ

ದೇಶಭಕ್ತಿ ಗೀತೆ ಗಾಯನ ಸ್ಪರ್ಧೆ

ಕನ್ನಡ ರಾಜ್ಯೋತ್ಸವದಂಗವಾಗಿ ದಿ.ಇನ್ ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್ ವತಿಯಿಂದ ಅ.23ರ ಭಾನುವಾರ ಬೆಳಿಗ್ಗೆ 9:30ಕ್ಕೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಭಾವಗೀತೆ, ಜಾನಪದ ಹಾಗೂ ದೇಶಭಕ್ತಿ ಗೀತೆ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಭಾಗವಹಿಸಲು ಇಚ್ಚಿಸುವವರು ಶಾಲೆಯ ಮೂಲಕ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಹೆಚ್ಚಿನ ಮಾಹಿತಿಗಾಗಿ 0821-2421168 ಅನ್ನು ಸಂಪರ್ಕಿಸಬಹುದು.

Leave a Reply

comments

Related Articles

Check Also

Close
error: