ಸುದ್ದಿ ಸಂಕ್ಷಿಪ್ತ

ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ

ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಮುಖ ಕಾರ್ಯಕಾರಿಣಿ ಸಭೆಯು ಅ.22ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಮೂಡಾ ಕಛೇರಿ ಎದುರಿನ ಐಡಿಯಲ್ ಜಾವಾ ರೋಟರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸಭೆಯನ್ನು ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್ ಅಧ್ಯಕ್ಷತೆ ವಹಿಸುವರು, ಪ್ರಧಾನ ಕಾರ್ಯದರ್ಶಿ ಡಾ.ಬಿ.ಗುರುಪ್ಪನಾಯ್ದು ಉದ್ಘಾಟಿಸುವರು.

Leave a Reply

comments

Related Articles

error: