ಕರ್ನಾಟಕಮೈಸೂರು

ಲೇಖಕ – ಪ್ರಕಾಶಕರಿಂದ ಪುಸ್ತಕ ಆಹ್ವಾನ

ಮೈಸೂರು, ಆ.7 : ನಿರ್ದೇಶಕರು ಸಾರ್ವಜನಿಕ ಗ್ರಂಥಾಲಯ ಇಲಾಖೆ, ಬೆಂಗಳೂರು, ಇವರು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಗ್ರಂಥಾಲಯಗಳಿಗೆ 2017 ನೇ ಸಾಲಿನಲ್ಲಿ  (01.01.2017 ರಿಂದ 31.07.2017 ರವರೆಗೆ) ಪ್ರಥಮ ಮುದ್ರಣವಾಗಿ ಪ್ರಕಟಣೆಯಾದ ಸಾಹಿತ್ಯ, ಕಲೆ, ವಿಜ್ಞಾನ, ಸ್ಪರ್ಧಾತ್ಮಕ, ಪಠ್ಯ, ಸಾಂದರ್ಭಿಕ, ಮಕ್ಕಳ ಸಾಹಿತ್ಯ, ವಿಚಾರ ಸಾಹಿತ್ಯ, ಸ್ಪರ್ಧಾತ್ಮಕ ಪರೀಕ್ಷೆ ಇತ್ಯಾದಿ ವಿಷಯಗಳ ಕನ್ನಡ, ಆಂಗ್ಲ ಹಾಗೂ ಇತರೆ ಭಾರತೀಯ ಭಾಷೆಯ ಗ್ರಂಥಗಳ ಆಯ್ಕೆಗೆ ಲೇಖಕ, ಲೇಖಕ ಪ್ರಕಾಶಕರಿಂದ ಪುಸ್ತಕ ಆಹ್ವಾನಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ನಗರ ಕೇಂದ್ರ ಗ್ರಂಥಾಲಯ, ಮೈಸೂರು ಕಛೇರಿಯನ್ನು ಸಂಪರ್ಕಿಸಲು ಕೋರಿದೆ.

-ಎನ್.ಬಿ.

Leave a Reply

comments

Related Articles

error: