ಮೈಸೂರು

ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಶುದ್ದೀಕರಣ ಕಾರ್ಯ

ಮೈಸೂರು,ಆ.8:- ಚಂದ್ರ ಗ್ರಹಣ ಹಿನ್ನೆಲೆಯಲ್ಲಿ  ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಶುದ್ದೀಕರಣ ಕಾರ್ಯ ನಡೆಯುತ್ತಿದೆ.
ಆಲಯ, ಮಂಟಪ ಹಾಗೂ ಗೋಪುರ ಶುದ್ಧೀಕರಣ ಕಾರ್ಯ ಭರದಿಂದ ಸಾಗಿದೆ. ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ಮೋಕ್ಷ ಕಾಲದ ಪೂಜೆ ನಡೆಸಿದರು. ಬೆಳಿಗ್ಗೆ5.30 ರಿಂದಲೇ  ಶುದ್ಧೀಕರಣ ಕಾರ್ಯ ನಡೆಯುತ್ತಿದೆ. 8.15ರಿಂದ  ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. (ಆರ್.ವಿ,ಎಸ್.ಎಚ್)

Leave a Reply

comments

Related Articles

error: