ಸುದ್ದಿ ಸಂಕ್ಷಿಪ್ತ

ಟೆರೇಸಿಯನ್ ಕಾಲೇಜು : ಆ.9ರಂದು ರಾಜ್ಯಮಟ್ಟದ ಕಾರ್ಯಾಗಾರ

ಮೈಸೂರು,ಆ.8 : ಟೆರೇಸಿಯನ್ ಕಾಲೇಜಿನಿಂದ ಒಂದು ದಿನದ ರಾಜ್ಯಮಟ್ಟದ ಕಾರ್ಯಾಗಾರವನ್ನು ಆ.9ರ ಬೆಳಗ್ಗೆ 9 ರಿಂದ ಸಂಜೆ 4ರವರೆಗೆ ಹಮ್ಮಿಕೊಂಡಿದೆ.

ಕಾಲೇಜಿನ ಸಭಾಂಗಣದಲ್ಲಿ ನಡೆಯುವ ಕಾರ್ಯಾಗಾರದಲ್ಲಿ ರಾಜ್ಯಾಧ್ಯಂತ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಳ್ಳುವರು.

ಡಾನ್ ಬಾಸ್ಕೋ ಅಕಾಡಮಿಯ ನಿರ್ದೇಶಕ ಫಾದರ್ ಫ್ರಾನ್ಸಿಸ್ ಜಾನ್ ಹಾಗೂ ಶಾಂತಿ ಮನೋಹರ ಪಿಲೈ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳುವರು. (ಕೆ.ಎಂ.ಆರ್)

Leave a Reply

comments

Related Articles

error: