ಮೈಸೂರು

ಆ.10: ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ

ಮೈಸೂರು,ಆ.9: ವಿಶ್ವಛಾಯಾಗ್ರಹಣ ದಿನಾಚರಣೆ ಪ್ರಯುಕ್ತ ಮೈಸೂರು ನಗರ ಪತ್ರಿಕಾ ಛಾಯಾಗ್ರಾಹಕರ ವತಿಯಿಂದ ಆ.10ರಿಂದ ಎರಡು ದಿನಗಳ ಕಾಲ ಛಾಯಾಚಿತ್ರ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

ಮೈಸೂರು ಕಲಾಮಂದಿರದ ಸುಚಿತ್ರ ಆರ್ಟ್ ಗ್ಯಾಲರಿಯಲ್ಲಿ ನಡೆಯುವ ಕಾರ್ಯಕ್ರಮವನ್ನು ಸುತ್ತೂರು ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಪಾಲ್ಗೊಳ್ಳಲಿದ್ದು, ಈ ಸಂದರ್ಭ ಹಿರಿಯ ಛಾಯಾಗ್ರಾಹಕರಾದ ನೇತ್ರರಾಜು ಹಾಗೂ ಕೆ.ಎಚ್.ಚಂದ್ರ ಅವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.. (ಎಸ್.ಎಚ್)

Leave a Reply

comments

Related Articles

error: