ಸುದ್ದಿ ಸಂಕ್ಷಿಪ್ತ

ಆ.10ರಂದು ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ

ಮೈಸೂರು,ಆ.9 : ಪ್ರೀತಿ ಕ್ಯಾನ್ಸರ್ ಸೆಂಟರ್ ನಿಂದ ಆ.10ರಂದು ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಬೆಳಗ್ಗೆ 10 ರಿಂದ ಸಂಜೆ 8 ಗಂಟೆಯವರೆಗೆ ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ 0821 4259259 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: